ಮುಖಪುಟ530965 • BOM
add
ಇಂಡಿಯನ್ ಆಯಿಲ್ ಕಾರ್ಪೊರೇಷನ್
ಹಿಂದಿನ ಮುಕ್ತಾಯ ಬೆಲೆ
₹124.50
ದಿನದ ವ್ಯಾಪ್ತಿ
₹125.30 - ₹128.50
ವರ್ಷದ ವ್ಯಾಪ್ತಿ
₹120.10 - ₹196.80
ಮಾರುಕಟ್ಟೆ ಮಿತಿ
1.79ಟ್ರಿ INR
ಸರಾಸರಿ ವಾಲ್ಯೂಮ್
866.96ಸಾ
P/E ಅನುಪಾತ
16.39
ಲಾಭಾಂಶ ಉತ್ಪನ್ನ
9.49%
ಪ್ರಾಥಮಿಕ ಸ್ಟಾಕ್ ಎಕ್ಸ್‌ಚೇಂಜ್
NSE
ಸುದ್ದಿಯಲ್ಲಿ
IOC
1.40%
ಹಣಕಾಸು ವರದಿಗಳು
ಆದಾಯದ ಸ್ಟೇಟ್‌ಮೆಂಟ್
ಆದಾಯ
ನಿವ್ವಳ ಆದಾಯ
(INR) | ಡಿಸೆಂ 2024info | Y/Y ಬದಲಾವಣೆ |
---|---|---|
ಆದಾಯ | 1.94ಟ್ರಿ | -2.95% |
ಕಾರ್ಯಾಚರಣೆಯ ವೆಚ್ಚಗಳು | 206.27ಬಿ | 0.46% |
ನಿವ್ವಳ ಆದಾಯ | 21.15ಬಿ | -76.57% |
ನಿವ್ವಳ ಆದಾಯದ ಮಾರ್ಜಿನ್ | 1.09 | -75.88% |
ಪ್ರತಿ ಹಂಚಿಕೆಗೆ ಗಳಿಕೆಗಳು | 1.68 | -71.32% |
EBITDA | 82.59ಬಿ | -43.50% |
ಆದಾಯದ ಮೇಲಿನ ತೆರಿಗೆ ದರ | 22.38% | — |
ಬ್ಯಾಲೆನ್ಸ್ ಶೀಟ್
ಒಟ್ಟು ಸ್ವತ್ತುಗಳು
ಒಟ್ಟು ಬಾಧ್ಯಸ್ಥಿಕೆಗಳು
(INR) | ಡಿಸೆಂ 2024info | Y/Y ಬದಲಾವಣೆ |
---|---|---|
ನಗದು, ಅಲ್ಪಾವಧಿಯ ಹೂಡಿಕೆಗಳು | 111.22ಬಿ | -18.28% |
ಒಟ್ಟು ಸ್ವತ್ತುಗಳು | — | — |
ಒಟ್ಟು ಬಾಧ್ಯಸ್ಥಿಕೆಗಳು | — | — |
ಒಟ್ಟು ಈಕ್ವಿಟಿ | 1.86ಟ್ರಿ | — |
ಬಾಕಿ ಉಳಿದಿರುವ ಷೇರುಗಳು | 13.74ಬಿ | — |
ಬೆಲೆ ಮತ್ತು ಪುಸ್ತಕ ಮೌಲ್ಯದ ಅನುಪಾತ | 0.97 | — |
ಸ್ವತ್ತುಗಳ ಮೇಲಿನ ಆದಾಯ | — | — |
ಬಂಡವಾಳದ ಮೇಲಿನ ಆದಾಯ | 3.09% | — |
ನಗದು ಹರಿವು
ನಗದಿನಲ್ಲಿ ಆದ ಒಟ್ಟು ಬದಲಾವಣೆ
(INR) | ಡಿಸೆಂ 2024info | Y/Y ಬದಲಾವಣೆ |
---|---|---|
ನಿವ್ವಳ ಆದಾಯ | 21.15ಬಿ | -76.57% |
ಕಾರ್ಯಾಚರಣೆಗಳಿಂದ ಗಳಿಸಿದ ಹಣ | — | — |
ಹೂಡಿಕೆಯಿಂದ ಬಂದ ನಗದು | — | — |
ಹಣಕಾಸು ವಹಿವಾಟಿನಿಂದ ಬಂದ ನಗದು | — | — |
ನಗದಿನಲ್ಲಿ ಆದ ಒಟ್ಟು ಬದಲಾವಣೆ | — | — |
ಉಚಿತ ನಗದು ಹರಿವು | — | — |
ಕುರಿತು
ಇಂಡಿಯನ್ ಆಯಿಲ್ ಕಾರ್ಪೊರೇಷನ್, ಅಥವಾ ಇಂಡಿಯನ್ ಆಯಿಲ್, ಎನ್ನುವುದು ಭಾರತದ ಸರ್ಕಾರಿ-ಮಾಲೀಕತ್ವದ ತೈಲ ಮತ್ತು ಅನಿಲ ಕಂಪನಿಯಾಗಿದೆ. ಇದು ಭಾರತದ ಅತೀ ದೊಡ್ಡ ವಾಣಿಜ್ಯಿಕ ಸಂಸ್ಥೆಯಾಗಿದ್ದು, 2009 ರ ಫಾರ್ಚ್ಯೂನ್ ಗ್ಲೋಬಲ್ 500 ಪಟ್ಟಿಯಲ್ಲಿ 105 ನೇ ಶ್ರೇಣಿಯನ್ನು ಪಡೆದುಕೊಂಡಿದೆ. ಇಂಡಿಯನ್ ಆಯಿಲ್ ಮತ್ತು ಅದರ ಅಂಗಸಂಸ್ಥೆಗಳು ಪೆಟ್ರೋಲಿಯಂ ಮಾರುಕಟ್ಟೆಯಲ್ಲಿ 47% ರಷ್ಟು, ಸಂಸ್ಕರಣೆ ಸಾಮರ್ಥ್ಯದಲ್ಲಿ 40% ರಷ್ಟು ಮತ್ತು ಭಾರತದಲ್ಲಿನ ಪೈಪ್‌ಲೈನ್‌ಗಳ ಪ್ರಮುಖ ವಿಭಾಗದಲ್ಲಿ 67% ಪಾಲನ್ನು ಹೊಂದಿವೆ. ಇಂಡಿಯಲ್ ಆಯಿಲ್ ಕಂಪನಿಗಳ ಸಮೂಹವು ಭಾರತದಲ್ಲಿ 19 ತೈಲ ಸಂಸ್ಥರಣಾಗಾರಗಳಲ್ಲಿ 10 ರ ಮಾಲೀಕತ್ವ ಮತ್ತು ಕಾರ್ಯನಿರ್ವಹಣೆಯನ್ನು ಹೊಂದಿದ್ದು, ಪ್ರತಿ ವರ್ಷ 60.2 ಮಿಲಿಯನ್ ಮೆಟ್ರಿಕ್ ಟನ್‌ನಷ್ಟು ಸಂಯೋಜಿತ ಸಂಸ್ಕರಣಾ ಸಾಮರ್ಥ್ಯವನ್ನು ಹೊಂದಿದೆ.
ರಾಷ್ಟ್ರದಲ್ಲಿ ಇಂಡಿಯನ್ ಆಯಿಲ್ 17606 ರಷ್ಟು ಸಂಖ್ಯೆಯಲ್ಲಿ ಅತಿದೊಡ್ಡ ಮತ್ತು ವ್ಯಾಪಕವಾದ ಇಂಧನ ಕೇಂದ್ರಗಳ ಸರಣಿಯನ್ನು ಹೊಂದಿದೆ. ಇದು ಆಟೋ ಎಲ್‌ಪಿಜಿ ವಿತರಣಾ ಕೇಂದ್ರಗಳನ್ನು ಸಹ ಪ್ರಾರಂಭಿಸಿದೆ. ಇದು ತನ್ನ 4,900 ಭಾರತೀಯ ಹಂಚಿಕೆದಾರರ ನೆಟ್‌ವರ್ಕ್ ಮುಖಾಂತರ 47.5 ಮಿಲಿಯನ್‌ಗೂ ಹೆಚ್ಚು ಮನೆಗಳಿಗೆ ಇಂಡೇನ್ ಅಡುಗೆ ಅನಿಲವನ್ನು ಪೂರೈಸುತ್ತದೆ. ಇದಕ್ಕೆ ಹೆಚ್ಚಿನದಾಗಿ, ಫರಿದಾಬಾದ್ ನಲ್ಲಿರುವ ಭಾರತೀಯ ಆಯಿಲ್‌ನ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ವು ಕಾರ್ಪೊರೇಶನ್‌ನ ಕಾರ್ಯನಿರ್ವಹಣೆ ವಿಭಾಗಗಳಿಗೆ ಮತ್ತು ದೇಶದ ಮತ್ತು ವಿದೇಶದ ತನ್ನ ಗ್ರಾಹಕರಿಗೆ ಅಗತ್ಯವಾದ ತಂತ್ರಜ್ಞಾನ ಪರಿಹಾರಗಳನ್ನು ಬೆಂಬಲಿಸುತ್ತದೆ, ಅಭಿವೃದ್ಧಿಪಡಿಸುತ್ತದೆ ಮತ್ತು ಒದಗಿಸುತ್ತದೆ. Wikipedia
ಸ್ಥಾಪನೆಯ ದಿನಾಂಕ
ಜೂನ್ 30, 1959
ಕೇಂದ್ರ ಕಚೇರಿ
ವೆಬ್‌ಸೈಟ್
ಉದ್ಯೋಗಿಗಳು
30,321